ಬೆಂಗಳೂರು: ಖಾದಿ ಮತ್ತು ಗ್ರಾಮೋಮೋದ್ಯಗ ಆಯೋಗದಲ್ಲಿ ಖಾಲಿ ಇರುವ ಯುವ ವೃತ್ತಿಪರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ:ಕರ್ನಾಟಕ ಸರ್ಕಾರ: SSLC ಪಾಸ್ ಆದವರಿಗೆ 2814 ಡ್ರೈವರ್, ಕಂಡಕ್ಟರ್ ಹುದ್ದೆಗಳು

ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಅಭ್ಯರ್ಥಿಗಳು ಅಥವಾ ಪಿ.ಜಿ.ಡಿಪ್ಲೋಮಾ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಒಟ್ಟು 75 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದ್ದು ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕು.

ಹುದ್ದೆಗಳ ವಿವರ..

ಒಟ್ಟು ಹುದ್ದೆಗಳ ಸಂಖ್ಯೆ: 75

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ಎರಡು ವರ್ಷಗಳ ಪಿ.ಜಿ.ಡಿಪ್ಲೋಮಾ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಅವಶ್ಯಕ (ಎಕ್ಸೆಲ್, ವರ್ಡ್)

ವೇತನ : ಮಾಸಿಕ ₹25000–₹30.000.ಇದರ ಜತೆಗೆ ಮಾಸಿಕ ₹2500–₹3000 ವಿಶೇಷ ಭತ್ಯೆ ನೀಡಲಾಗುವುದು.

ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 27 ವರ್ಷಗಳು.

ನೇಮಕಾತಿ:ಯುವ ವೃತ್ತಿಪರ ಹುದ್ದೆಗಳ ನೇಮಕಾತಿಯು ನೇರ ಸಂದರ್ಶನದ ಮೂಲಕ ನಡೆಯಲಿದೆ. ಗುತ್ತಿಗೆ ಅವಧಿಯ ಮಾಹಿತಿಯನ್ನು ನೇಮಕಾತಿ ಬಳಿಕ ತಿಳಿಸಲಾಗುವುದು.

ಅರ್ಜಿ ಸಲ್ಲಿಕೆ ಕಡೆ ದಿನಾಂಕ: 10–01–2020

ಅಧಿಸೂಚನೆ ಲಿಂಕ್:https://bit.ly/36Mbyhf

ವೆಬ್ಸೈಟ್:www.kvic.org.in

ಇದನ್ನೂ ಓದಿ:ಇಸ್ರೋದಲ್ಲಿ ನೇರ ಸಂದರ್ಶನ: ITI, ENGINEERING ಆದವರಿಂದ 179 ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.