ನವದೆಹಲಿ: ಕೊಂಕಣ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಅಕೌಂಟೆಂಟ್, ಡಿಜಿಎಂ, ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಒಟ್ಟು ಹುದ್ದೆಗಳ ಸಂಖ್ಯೆ: 07

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಎಸ್ಎಸ್ಎಲ್ಸಿ/ ಪಿಯುಸಿ ಹಾಗೂ ಪದವಿ/ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವೇತನ: ಭಾರತ ಸರ್ಕಾರದ ನಿಯಮಗಳ ಅನ್ವಯ 6ನೇ ವೇತನ ಆಯೋಗದ ಅನುಸಾರ ಮಾಸಿಕ ವೇತನ ನೀಡಲಾಗುವುದು.

ವಯೋಮಿತಿ ಸಡಿಲಿಕೆ: ಜೂನ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 35 ವರ್ಷದರಾಗಿರಬೇಕು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ನೇಮಕಾತಿ ವಿಧಾನ: ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್ಸೈಟ್ https://konkanrailway.com/ ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸುವ ಮಾಹಿತಿಯನ್ನು ಪಡೆಯಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ: 01 ಜುಲೈ, 2021

ವೆಬ್ಸೈಟ್: https://konkanrailway.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.