ಕೊಪ್ಪಳ: ತಾಲ್ಲೂಕಿನ ಟಣಕನಕಲ್ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೇ 19ರಂದು ಬೆಳಿಗ್ಗೆ 9 ಗಂಟೆಗೆ ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಲಿಮಿಟೆಡ್ ವತಿಯಿಂದ ಐಟಿಐ ಉತ್ತೀರ್ಣರಾದ ಹಾಗೂ ಪ್ರಸ್ತುತ ಐಟಿಐ ಎರಡನೇ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ಶಿಶಿಕ್ಷು ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನವನ್ನು ಟಣಕನಕಲ್ ಸಂಸ್ಥೆಯಲ್ಲಿ ಮಾತ್ರ ನಡೆಸುತ್ತಿರುವುದರಿಂದ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತು ಅಭ್ಯರ್ಥಿಗಳು ಅವಕಾಶ ಬಳಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಮೊ: 9449330436 ಅಥವಾ 9448813422 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-35-154068639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.