ಕೊಪ್ಪಳ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗಾಗಿ ಉಚಿತ ಸ್ವಯಂ ಉದ್ಯೋಗ ತರಬೇತಿ ಹಾಗೂ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ತರಬೇತಿಯಲ್ಲಿ 13 ದಿನಗಳ ಕೃಷಿ ಉದ್ಯಮಿ (ಕುರಿ ಸಾಕಾಣಿಕೆ, ಹೈನುಗಾರಿಕೆ) ಮತ್ತು 31 ದಿನಗಳ ಮಹಿಳಾ ಹೊಲಿಗೆ ತರಬೇತಿ, 35 ದಿನಗಳು ಬ್ಯೂಟಿ ಪಾರ್ಲರ್ ಹಾಗೂ 38 ದಿನಗಳ ಟ್ಯಾಲಿ ಕೋರ್ಸ್ ಲಭ್ಯವಿದ್ದು, ಏಪ್ರಿಲ್ 1ರಂದು ಸಂದರ್ಶನ ಜರುಗಲಿದೆ. 2ರಿಂದ ತರಬೇತಿ ಪ್ರಾರಂಭವಾಗಲಿದೆ. ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಇರಲಿದೆ. ಆಸಕ್ತರು ಅಗತ್ಯ ದಾಖಲೆಗಳ ಜೊತೆಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 08539-231038, 9483618178, 7259073827 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-35-504700698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.