ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC Recruitment 2023 | ಕೆಪಿಎಸ್ಸಿಯಲ್ಲಿ 242 ಲೆಕ್ಕ ಸಹಾಯಕ ಹುದ್ದೆಗಳು

Last Updated 15 ಮಾರ್ಚ್ 2023, 21:45 IST
ಅಕ್ಷರ ಗಾತ್ರ

ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‌ಸಿ) ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ 242 ಲೆಕ್ಕ ಸಹಾಯಕರ ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಮಾ. 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ. ಏಪ್ರಿಲ್ 23 ಅರ್ಜಿ ಸಲ್ಲಿಕೆಗೆ ಕೊನೆ ದಿನ. ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹600, ಪ್ರವರ್ಗ 2ಎ, 2ಬಿ,3ಎ,3ಬಿ ಅಭ್ಯರ್ಥಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50, ಎಸ್‌ಸಿ, ಎಸ್‌ಟಿ, ಪ್ರ.ವ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ವಿದ್ಯಾರ್ಹತೆ, ಹುದ್ದೆಗಳ ಭರ್ತಿಗಾಗಿ ನಡೆಯುವ ಆಯ್ಕೆ ಪ್ರಕ್ರಿಯೆ ಸೇರಿದಂತೆ, ಹೆಚ್ಚಿನ ಮಾಹಿತಿಗಾಗಿ https://kpsc.kar.nic.in/Account%20Assistant%20242%20RPC.pdf ಲಿಂಕ್ ನೋಡಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT