ಗುರುವಾರ , ಜನವರಿ 27, 2022
27 °C

ಕರ್ನಾಟಕ ಭವನ: ವಿವಿಧ ಹುದ್ದೆಗಳ ತಾತ್ಕಾಲಿಕ ಪಟ್ಟಿ, ಕಟ್‌ಆಫ್‌ ಅಂಕ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ಲೋಕಸೇವಾ ಆಯೋಗವು(kpsc) ನವದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿ ಇದ್ದ ಹುದ್ದೆಗಳ ನೇಮಕಾತಿಯ ತಾತ್ಕಲಿಕ ಆಯ್ಕೆಪಟ್ಟಿ ಹಾಗೂ ಕಟ್‌ ಆಫ್‌ ಅಂಕಗಳನ್ನು ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳಿಗೆ 2020ರ ಅವಧಿಯಲ್ಲಿ ಅಧಿಸೂಚನೆ ಹೊರಡಿಸಿ ನೇಮಕಾತಿ ಪರೀಕ್ಷೆ ನಡೆಸಿತ್ತು. ಈ ಹುದ್ದೆಗಳ ತಾತ್ಕಲಿಕ ಆಯ್ಕೆಪಟ್ಟಿ ಹಾಗೂ ಕಟ್‌ ಆಫ್‌ ಅಂಕಗಳನ್ನು  ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸಂದರ್ಶನ ಎದುರಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ನೋಡಬಹುದು.  ಅಭ್ಯರ್ಥಿಗಳು ತಮ್ಮ ಹೆಸರು, ರಿಜಿಸ್ಟರ್‌ ಸಂಖ್ಯೆಯ ಜತೆಗೆ  ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳು, ಸಂದರ್ಶನದ ಅಂಕಗಳನ್ನು ಸಹ ಚೆಕ್‌ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. 

ವೆಬ್‌ಸೈಟ್‌: http://kpsc.kar.nic.in

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು