KPSC: ಹಾಸ್ಟೆಲ್ ವಾರ್ಡನ್ ನೇಮಕಾತಿಯ ಆಯ್ಕೆ ಪಟ್ಟಿ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗ (kpsc) ವಸತಿ ನಿಲಯಗಳ ಮೇಲ್ವಿಚಾರಕ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಸದರಿ ಹುದ್ದೆಗಳು ಹಿಂದುಳಿದ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇದ್ದವು. 2017ರಲ್ಲಿ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗಿತ್ತು.
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದು, ದಾಖಲಾತಿಗಳ ಪರೀಕ್ಷೆಗೆ ಒಳಪಟ್ಟ ಅಭ್ಯರ್ಥಿಗಳು ಆಯ್ಕೆ ಪಟ್ಟಿಯನ್ನು ನೋಡಬಹುದು. ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್ ನೋಡುವುದು.
ವೆಬ್‌ಸೈಟ್: http://kpsc.kar.nic.in/
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.