ಮಂಡ್ಯ: ‘ಯುವನಿಧಿ’ ಯೋಜನೆಗೆ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ದೊರಕದಂತಹ ಅಭ್ಯರ್ಥಿಗಳು ಸೇವಾ ಸಿಂಧುವಿನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು.

2022-23, 2023-24, 2024-25ನೇ ಸಾಲಿನಲ್ಲಿ ಮತ್ತು 2025-26ನೇ ಸಾಲಿನಲ್ಲಿ ತೇರ್ಗಡೆಯಾಗಿರುವ ಉದ್ಯೋಗ ದೊರಕದ ಅಭ್ಯರ್ಥಿಗಳು ಕರ್ನಾಟಕ ಒನ್/ ಗ್ರಾಮ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ.08232-295124, ಮೊ.91646 42684, 97419 39716 ಸಂಪರ್ಕಿಸಿ ಎಂದು ಪ್ರಕಟಣೆ ಕೋರಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-40-1629750181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.