ಮೂಡಲಗಿ: ಅರಭಾವಿ ವ್ಯಾಪ್ತಿಯಲ್ಲಿ ಖಾಲಿಯಿರುವ 9 ಅಂಗನವಾಡಿ ಕಾರ್ಯಕರ್ತೆಯರು ಮತ್ತು 48 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಮಹಿಳೆಯರಿಂದ ಆಪ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಇಚ್ಛಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಮೂಡಲಗಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿಮಾಡಿ ಜೂನ 16ರ ಒಳಗೆ ಮುಚ್ಚಿದ ಲಕೋಟೆಯಲ್ಲಿ ಮೂಡಲಗಿಯ ಕಚೇರಿಗೆ ತಲುಪಿಸಬೇಕು. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08334–200367 ಸಂಪರ್ಕಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಲ್ಲಪ್ಪ ಗದಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-21-585447574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.