ಮೈಸೂರು: ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 9 ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 26 ಅಂಗನವಾಡಿ ಕಾರ್ಯಕರ್ತೆ ಮತ್ತು 215 ಸಹಾಯಕಿಯರ ಹುದ್ದೆ ಗೌರವ ಸೇವೆ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಆಫ್ಲೈನ್ನಲ್ಲಿ (ನಮೂನೆಯಲ್ಲಿ) ಜೂನ್ 20ರೊಳಗೆ ಅರ್ಜಿ ಸಲ್ಲಿಸಬೇಕು.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹೊಂದಿರಬೇಕು ಹಾಗೂ ಎಸ್ಎಸ್ಎಲ್ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣವಾಗಿರಬೇಕು.

ಮಾಹಿತಿಗೆ ಮೊ.ಸಂ. 0821-2567940 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-38-190781721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.