ಚಿತ್ರದುರ್ಗ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆ ದಿನ.

19ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಸಲಾಗುತ್ತದೆ. ಆಸಕ್ತರು www.mysore.nic.in ಮತ್ತು www.cavamysore.karnataka.gov.in ಮೂಲಕ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0821–2438931ಗೆ ಸಂಪರ್ಕಿಸಬಹುದು ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-44-915345013

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.