ಮೈಸೂರು: ಇಲ್ಲಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ 2026-27ನೇ ಸಾಲಿನಲ್ಲಿ ಎಂಜಿನಿಯರಿಂಗ್, ತಾಂತ್ರಿಕ ಪದವಿ, ಇತರ ಪದವಿ ಹಾಗೂ ಡಿಪ್ಲೊಮಾ ಪಡೆದವರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

200 ಮಂದಿಗೆ ಅವಕಾಶವಿದೆ. ಎಂಜಿನಿಯರಿಂಗ್ ಪದವಿಯ 80, ಡಿಪ್ಲೊಮಾ ವಿದ್ಯಾರ್ಹತೆಯ 55, ಇತರೆ ಪದವಿಯ 65 ಮಂದಿಗೆ ಅವಕಾಶವಿದೆ. ಈ ಅವಧಿಯಲ್ಲಿ ಗೌರವಧನ ನೀಡಲಾಗುವುದು. 2022, 2023, 2024, 2025 ಮತ್ತು 2026ನೇ ಸಾಲಿನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಮೇ 8ರಿಂದ ಅವಕಾಶ ಕೊಡಲಾಗಿದೆ. ಮೇ 29ರೊಳಗೆ ಸಲ್ಲಿಸಬೇಕು. https://cescmysore.karnataka.gov.in (ಪ್ರಕಟಣೆಗಳು/ಪ್ರಕಟಣೆಗಳು 2026-27/ನಲ್ಲಿ ಕ್ಲಿಕ್ ಮಾಡಿ) ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-38-1774766436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.