ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಬಾರ್ಡ್‌: 170 ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗೆ ಅರ್ಜಿ

Last Updated 20 ಜುಲೈ 2022, 19:30 IST
ಅಕ್ಷರ ಗಾತ್ರ

ನಬಾರ್ಡ್‌: 170 ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ನೇಮಕಾತಿಗೆ ಅರ್ಜಿ

ಹುದ್ದೆಗಳ ವಿವರ: 170 ಹುದ್ದೆಗಳು

ವಿದ್ಯಾರ್ಹತೆ:ಪದವಿಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ ನೇಮಕಾತಿಯ ಅಧಿಸೂಚನೆ ನೋಡುವುದು.

ವಯಸ್ಸು:2022ಕ್ಕೆ ಅನ್ವಯವಾಗುವಂತೆ 21ರಿಂದ 35 ವರ್ಷದೊಳಗಿನವರಾಗಿರಬೇಕು.

ವಯೋಮಿತಿ:ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ (1 ಜುಲೈ 2021ಕ್ಕೆ ಅನ್ವಯವಾಗುವಂತೆ). ಅಂಗವಿಕಲರಿಗೆ 10 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ:ನೇಮಕಾತಿಯು ಮೂರು ಹಂತಗಳಲ್ಲಿ ನಡೆಯಲಿದೆ. ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ.

ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹100. ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ₹800.

ಅರ್ಜಿ ಸಲ್ಲಿಸಲು ಕೊನೆಯ ದಿನ: 07, ಆಗಸ್ಟ್‌ 2022.

ಹೆಚ್ಚಿನ ಮಾಹಿತಿಗೆ:www.nabard.org

–––––––––––––––

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT