ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

RCFL: 70 ಅಸಿಸ್ಟಂಟ್‌ ಹುದ್ದೆಗಳಿಗೆ ಅರ್ಜಿ

Last Updated 6 ಏಪ್ರಿಲ್ 2023, 7:30 IST
ಅಕ್ಷರ ಗಾತ್ರ

ರಾಷ್ಟ್ರೀಯ ಕೆಮಿಕಲ್ಸ್‌ ಮತ್ತು ಫರ್ಟಿಲೈಜರ್ಸ್‌ ಲಿಮಿಟೆಡ್‌ (ಆರ್‌ಸಿಎಫ್‌ಎಲ್) ಯಾವುದೇ ಪದವಿಯಲ್ಲಿ ಪಾಸಾದ ಅಭ್ಯರ್ಥಿಗಳಿಂದ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆ ಹೆಸರು : ಸೆಕ್ರೇಟರಿಯಲ್ ಅಸಿಸ್ಟಂಟ್‌
ಹುದ್ದೆಗಳ ಸಂಖ್ಯೆ : 70

ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವೇತನ: ಕೇಂದ್ರ ಸರ್ಕಾರದ ವೇತನ ಆಯೋಗದ ಅನ್ವಯ ಮಾಸಿಕ ವೇತನ ನೀಡಲಾಗುವುದು.

ವಯಸ್ಸು: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಟ 25 ವರ್ಷ ವಯಸ್ಸು ಮೀರಿರಬಾರದು. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆಯ್ಕೆ ವಿಧಾನ: ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ನೇರ ನೇಮಕ ಮಾಡಲಾಗುತ್ತದೆ

ಅರ್ಜಿ ಸಲ್ಲಿಸಲು ಕಡೆ ದಿನ: 08-04-2023

ವೆಬ್‌ಸೈಟ್‌ ವಿಳಾಸ : https://www.rcfltd.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT