ನ್ಯಾಷನಲ್ ಹೌಸಿಂಗ್ ಬ್ಯಾಂಕ್ನಲ್ಲಿ ಖಾಲಿ ಇರುವ 7 ಅಧಿಕಾರಿ ಮಟ್ಟದ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯು ಅಕ್ಟೋಬರ್ 1ರಿಂದ ಆರಂಭವಾಗಿದ್ದು, ಅಕ್ಟೋಬರ್ 12 ರೊಳಗೆ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನೋಡೋಣ ಬನ್ನಿ.

ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು?

ಜನರಲ್ ಮ್ಯಾನೇಜರ್ (ಕ್ರೆಡಿಟ್ ಮಾನಿಟರಿಂಗ್) ಹುದ್ದೆಗೆ ಸಿಎ, ಎಂಬಿಎ, ಪಿಜಿಡಿಎಂ, ಪಿಜಿಡಿಬಿಎಂ ಪದವಿ ಪಡೆದಿರಬೇಕು.

ಡೆಪ್ಯೂಟಿ ಮ್ಯಾನೇಜರ್ (ಆಡಿಟ್) ಹುದ್ದೆಗೆ ಚಾರ್ಟರ್ಡ್ ಅಕೌಂಟೆಂಟ್ ಆಗಿರಬೇಕು.

ಡೆಪ್ಯೂಟಿ ಮ್ಯಾನೇಜರ್ (ಕಲಿಕೆ ಮತ್ತು ಅಭಿವೃದ್ಧಿ) ಹುದ್ದೆಗೆ ಎಂಬಿಎ, ಪಿಜಿಡಿಎಂ, ಪಿಜಿಡಿಬಿಎಂ ಪಡೆದಿರಬೇಕು.

ಡೆಪ್ಯೂಟಿ ಮ್ಯಾನೇಜರ್ (ಮಾನವ ಸಂಪನ್ಮೂಲ) ಹುದ್ದೆಗೆ ಎಂಬಿಎ, ಪಿಜಿಡಿಎಂ, ಪಿಜಿಡಿಬಿಎಂ ಪಡೆದಿರಬೇಕು.

ಜನರಲ್ ಮ್ಯಾನೇಜರ್ (ಮಾನವ ಸಂಪನ್ಮೂಲ, ಒಪ್ಪಂದದ ಮೇಲೆ) ಹುದ್ದೆಗೆ ಮಾನವ ಸಂಪನ್ಮೂಲದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಡೆಪ್ಯೂಟಿ ಜನರಲ್ ಮ್ಯಾನೇಜರ್ (ಕಂಪನಿ ಕಾರ್ಯದರ್ಶಿ, ಒಪ್ಪಂದದ ಮೇಲೆ) ಹುದ್ದೆಗೆ ಪದವಿಯ ಜೊತೆ ಐಸಿಎಸ್ಐ ಸದಸ್ಯತ್ವ ಇರಬೇಕು.

ಮುಖ್ಯ ಅರ್ಥಶಾಸ್ತ್ರಜ್ಞ ಹುದ್ದೆಗೆ ಅರ್ಥಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

.SBIನಲ್ಲಿ ಉದ್ಯೋಗಾವಕಾಶ: 63 ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.
ಸಂಬಳ ಎಷ್ಟು?

ಜನರಲ್ ಮ್ಯಾನೇಜರ್ ಹುದ್ದೆಗೆ – ₹1,56,500 ರಿಂದ ₹1,73,860.

ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ – ₹64,820 ರಿಂದ ₹67,160 .

ಅರ್ಜಿ ಶುಲ್ಕ:

ಅರ್ಜಿಯ ಶುಲ್ಕವನ್ನು ವರ್ಗವಾರು ವಿಂಗಡಿಸಲಾಗಿದ್ದು, ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹175 ನಿಗದಿಪಡಿಸಲಾಗಿದೆ.

ಉಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಅನ್ನು ನಿಗದಿಪಡಿಸಿದೆ.

ಆಯ್ಕೆ ಪ್ರಕ್ರಿಯೆ ಹೇಗೆ?

ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ನಂತರ ಅರ್ಹ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದರೆ, ಬ್ಯಾಂಕ್ ಪ್ರಾಥಮಿಕ ಸ್ಕ್ರೀನಿಂಗ್ ಅಥವಾ ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
.ಕೊಡಗು | ಕಾಫಿ ಬೋರ್ಡ್ನಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ .
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

https://www.nhb.org.in/oppurtunities_nhb/recruitment-of-officers-at-various-positions-regular-on-contract-deputation-submission-of-online-application-payment-of-fees/

ಹುದ್ದೆಗೆ ಸಂಬಂಧಿಸಿದ ಅಧಿಸೂಚಿ ಓದಲು ಇಲ್ಲಿ ಕ್ಲಿಕ್ ಮಾಡಿ.

https://www.nhb.org.in/wp-content/uploads/2025/10/Ad-2025-august-Final-2.pdf

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.