ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

NIOS: ನಿರ್ದೇಶಕರು, ಸಹಾಯಕರು, ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ

Last Updated 20 ಸೆಪ್ಟೆಂಬರ್ 2021, 7:51 IST
ಅಕ್ಷರ ಗಾತ್ರ

ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್ (ಎನ್‌ಐಒಎಸ್) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿರ್ದೇಶಕರು, ಜಂಟಿ ನಿರ್ದೇಶಕರು, ಸಹಾಯಕರು, ಕ್ಲರ್ಕ್‌, ಸ್ಟೆನೋ ಸೇರಿದಂತೆ ವಿವಿಧಗಳ ನೇಮಕಾತಿ ಮಾಡಿಕೊಳ್ಳಲಾಗುವುದು.

ಒಟ್ಟು ಹುದ್ದೆಗಳ ಸಂಖ್ಯೆ: 115

ವಿದ್ಯಾರ್ಹತೆ : ಪಿಯುಸಿ/ ಪದವಿ / ಸ್ನಾತಕೋತ್ತರ ಪದವಿ ಪಡೆದಿರಬೇಕು. ಸದರಿ ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಗತ್ಯ ಅನುಭವ ಹೊಂದಿರಬೇಕು.

ವೇತನ: ಕೇಂದ್ರ ಸರ್ಕಾರದ ವೇತನ ಆಯೋಗದ ಅನುಸಾರ ಮಾಸಿಕ ವೇತನ ನೀಡಲಾಗುವುದು.

ವಯಸ್ಸು: ಕನಿಷ್ಠ–18 ಗರಿಷ್ಠ–35

ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ನೇಮಕಾತಿ ವಿಧಾನ:ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಕೆ ವಿಧಾನ:ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 10-10-2021

ವೆಬ್‌ಸೈಟ್‌: https://recruitment.nios.ac.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT