ಭಾರತೀಯ ಅಂಚೆಯ ಪೇಮೆಂಟ್ ಬ್ಯಾಂಕ್ನಲ್ಲಿ ಗ್ರಾಮೀಣ ಡಾಕ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಇದು ಅಂತರಿಕ ವಿಭಾಗದ ನೇಮಕಾತಿಯಾಗಿರುತ್ತದೆ.

ಹುದ್ದೆ ಹೆಸರು:ಹುದ್ದೆ ಹೆಸರು : ಗ್ರಾಮೀಣ ಡಾಕ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳ ಸಂಖ್ಯೆ: 650

ವಿದ್ಯಾರ್ಹತೆ:ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಬೇಸಿಕ್ ಕಂಪ್ಯೂಟರ್ ಜ್ಞಾನ ಗೊತ್ತಿರಬೇಕು.

ವೇತನ:ಮಾಸಿಕ ವೇತನದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವೆಬ್ಸೈಟ್ ನೋಡಬಹುದು.

ವಯಸ್ಸು:ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು.

ವಯೋಮಿತಿ:ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಇದೆ.

ನೇಮಕ, ಅರ್ಜಿ ಸಲ್ಲಿಕೆ ವಿಧಾನ:ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಬಳಿಕಮೆರಿಟ್ ಪಟ್ಟಿ ತಯಾರಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20-05-2022

ವೆಬ್ಸೈಟ್:https://www.ippbonline.com/

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.