ರಾಯಚೂರು: ರಾಯಚೂರಿನ ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನೆಯಡಿ 8 ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಕಚೇರಿಯಲ್ಲಿ ಪಡೆದುಕೊಂಡು ಮೇ 30 ರೊಳಗಾಗಿ ಈ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾರ್ಯಾಲಯ ಗಿಲ್ಲೇಸೂಗೂರು ಯೋಜನೆ ಆಶಾಪೂರು ಕ್ರಾಸ್, ಸ್ಟೇಷನ್ ರಸ್ತೆ ರಾಯಚೂರು ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಗಿಲ್ಲೇಸೂಗೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-32-1208061461

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.