ರಾಯಚೂರು: ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2025-26 ನೇ ಸಾಲಿಗೆ ಮಂಜೂರಾಗಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ 1, ಪಂಚಕರ್ಮ ಥೆರಪಿಸ್ಟ್ 1, ಆಯುಷ್ ವಿಭಾಗ, ಎಪಿಡಾಮೊಲಿಸ್ಟ್ 1, ಕಮ್ಯೂನಿಟಿ ನರ್ಸ್ 1, ಡಿ.ಎಮ್.ಎಚ್.ಪಿ. ಕಾರ್ಯಕ್ರಮ ಆಪ್ತ ಸಮಾಲೋಚಕ, ಎನ್.ಸಿ.ಡಿ. ವಿಭಾಗ ಲ್ಯಾಬ್ ಟೆಕ್ನೀಷಿಯನ್ 1, ಎನ್.ಟಿ.ಇ.ಪಿ. ಕಾರ್ಯಕ್ರಮ ಆಡಿಯೋಲಾಜಿಸ್ಟ್ 1, ಆಡಿಯೋಮೆಟ್ರೀಕ್ ಅಸಿಸ್ಟೆಂಟ್ 1, ಇನ್ಸ್ಟ್ರಕ್ಟರ್ ಫಾರ್ ಹಿಯರಿಂಗ್ ಇಂಪ್ಯಾರಿಡ್ ಚಿರ್ಲನ್, ಜಿಲ್ಲಾ ಡಿ.ಇ.ಐ.ಸಿ. ವ್ಯವಸ್ಥಾಪಕ ಸೇರಿ ಒಟ್ಟು 11 ಹುದ್ದೆ ಭರ್ತಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಹಾಗೂ ಷರತ್ತು ಮತ್ತು ನಿಬಂಧನೆಗಳಿಗೆ ಅನುಸಾರ ಗುತ್ತಿಗೆ, ಮೇರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.

ಮೇ18ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-229918570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.