ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ, ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ರೈಲ್ವೆ ಇಲಾಖೆ ಹೊರಡಿಸಿರುವ ಅಧಿಸೂಚಿ ಪ್ರಕಾರ, ಒಟ್ಟು 312 ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜನವರಿ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಬೆಂಗಳೂರು, ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಗೋರಖ್ಪುರ, ಕೊಲ್ಕತ್ತ, ಮುಂಬೈ, ಪಾಟ್ನಾ ಹಾಗೂ ಪ್ರಯಾಗ್ರಾಜ್ನಲ್ಲಿ ಹುದ್ದೆಗಳು ಖಾಲಿ ಇವೆ.

ಹುದ್ದೆಯ ವಿವರ:

ಮುಖ್ಯ ಕಾನೂನು ಸಹಾಯಕ– 22

ಪಬ್ಲಿಕ್ ಪ್ರಾಸಿಕ್ಯೂಟರ್ –7

ಜೂನಿಯರ್ ಟ್ರಾನ್ಸ್ಲೇಟರ್ (ಹಿಂದಿ) – 202

ಹಿರಿಯ ಪ್ರಚಾರ ನಿರೀಕ್ಷಕ– 15

ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ – 24

ವೈಜ್ಞಾನಿಕ ಸಹಾಯಕ (ತರಬೇತಿ) – 2

ಪ್ರಯೋಗಾಲಯ ಸಹಾಯಕ ಗ್ರೇಡ್-3 – 39

ವೈಜ್ಞಾನಿಕ ಮೇಲ್ವಿಚಾರಕ (ತರಬೇತಿ) –1

ದೊರೆಯುವ ವೇತನ:

ಪ್ರಮುಖ ದಿನಾಂಕಗಳು:

ಅರ್ಜಿ ಆರಂಭದ ದಿನಾಂಕ: 30 ಡಿಸೆಂಬರ್ 2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಜನವರಿ 2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 31 ಜನವರಿ 2026

ವಿದ್ಯಾರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ, ಕಾನೂನು ಪದವಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಹಾಗೂ ಎಂಬಿಎ ಸೇರಿದಂತೆ ಇತರೆ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ:

ಸಾಮಾನ್ಯ ಅಭ್ಯರ್ಥಿಗಳಿಗೆ ₹500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಮಹಿಳಾ ಅಭ್ಯರ್ಥಿ, ಪರಿಶಿಷ್ಟ ಜಾತಿ, ಪಂಗಡ. ತೃತೀಯ ಲಿಂಗ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ, ಇಬಿಸಿ ಹಾಗೂ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹250 ನಿಗದಿಪಡಿಸಲಾಗಿದೆ.

ವಯೋಮಿತಿ:

ಜನವರಿ 1, 2026ಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕು.

ವರ್ಗವಾರು ವಯೋಮಿತಿಯಲ್ಲಿನ ಸಡಿಲಿಕೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಧಿಸೂಚಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.