ಭಾರತೀಯ ರೈಲ್ ವಿಕಾಸ್ ನಿಗಮ್ ಲಿಮಿಟೆಡ್ ನಿಗಮದಲ್ಲಿ ಖಾಲಿ ಇರುವ 17 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್, ಸೀನಿಯರ್ ಡೈರೆಕ್ಟರ್ ಜನರಲ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಅ. 16ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ:

ಸೀನಿಯರ್ ಡೈರೆಕ್ಟರ್ ಜನರಲ್ ಹುದ್ದೆಗಳು – 6

ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳು – 2

ಮ್ಯಾನೇಜರ್ ಹುದ್ದೆಗಳು – 6

ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು –3

ವಿದ್ಯಾರ್ಹತೆ:

ಬಿಇ ಅಥವಾ ಬಿಟೆಕ್ ಪದವಿ ಪಡೆದ ಅಭ್ಯರ್ಥಿಗಳು

ಪರೀಕ್ಷೆಯಲ್ಲಿ ಶೇ 60 ಅಂಕ ಗಳಿಸಿರಬೇಕು.

.ಧಾರವಾಡ ಕೃಷಿ ವಿವಿಯಲ್ಲಿ ಯೋಜನಾ ಸಹಾಯಕ ಹುದ್ದೆಗಳ ನೇರ ನೇಮಕಾತಿ: ಅರ್ಹತೆಗಳೇನು?.
ವಯೋಮಿತಿ:

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ರಿಂದ 48 ವರ್ಷ

ಎಸ್ಸಿ, ಎಸ್ಟಿ, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯ ಸಡಿಲಿಕೆ ಇದೆ.

ಅಭ್ಯರ್ಥಿಗಳು RVNL ನ ಅಧಿಕೃತ ಅಂತರ್ಜಾಲ ತಾಣ rvnl.org ನಲ್ಲಿ ಸಂಪೂರ್ಣ ಅರ್ಹತೆ ಮತ್ತು ಅರ್ಜಿ ಮಾಹಿತಿಯನ್ನು ಪರಿಶೀಲಿಸಿ.

https://rvnl.org/RVNL_cms/uploads/careers/ADVT_NO_26_2025_dated_17_Sep_2025_for_various_posts_in_Civil_department.pdf

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಆಯ್ಕೆಯಾದವರನ್ನು ಹುದ್ದೆಗಳಿಗೆ ನೇಮಿಸಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಹಾಗೂ ಹಿಂದುಳಿದ ವರ್ಗ (ಒಬಿಸಿ) ಅಭ್ಯರ್ಥಿಗಳು ₹400 ಅರ್ಜಿ ಶುಲ್ಕ ಪಾವತಿಸಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ವೇತನ:

ಹಿರಿಯ ಡಿಜಿಎಂಗಳು : ₹80,000 ರಿಂದ ₹220,000.(ತಿಂಗಳಿಗೆ)

ಮ್ಯಾನೇಜರ್ ಹುದ್ದೆಗಳು: ₹50,000 ರಿಂದ ₹160,000 (ತಿಂಗಳಿಗೆ)

ಡೆಪ್ಯೂಟಿ ಮ್ಯಾನೇಜರ್ಗಳು: ₹40,000 ರಿಂದ ₹140,000 (ತಿಂಗಳಿಗೆ)

ಸಹಾಯಕ ವ್ಯವಸ್ಥಾಪಕರು: ₹30,000 ರಿಂದ ₹120,000 (ತಿಂಗಳಿಗೆ)

.ಎಸ್ಎಸ್ಎಲ್ಸಿ, ಪಿಯುಸಿ ಓದಿದವರಿಗೆ ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವುದು ಹೇಗೆ?.
ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ಅಂತರ್ಜಾಲ ತಾಣ ಆರ್ವಿಎನ್ಎಲ್ ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಅರ್ಜಿಯನ್ನು ಭರ್ತಿ ಮಾಡಿ ಒಂದು ಕಾಫಿ ನಿಮ್ಮ ಬಳಿ ಇಟ್ಟುಕೊಳ್ಳಿ

ಅರ್ಜಿ ನಮೂನೆಯನ್ನು ಕಳುಹಿಸಬೇಕಾದ ವಿಳಾಸ :

ನೆಲ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ಆರ್.ಕೆ. ಪುರಂ, ನವದೆಹಲಿ – 110066

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.