ರಾಮನಗರ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಹಕಾರ ತರಬೇತಿ ಸಂಸ್ಥೆಯು ಜುಲೈ 1ರಿಂದ 6 ತಿಂಗಳ ಅವಧಿಯ ಕೋ–ಆಪರೇಟಿವ್ ಮ್ಯಾನೇಜ್ಮೆಂಟ್ ಡಿಪ್ಲೊಮಾ ತರಬೇತಿ ಪ್ರಾರಂಭಿಸಿದೆ.

ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್ಗಳ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು.

ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಸಹ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು.

ಅರ್ಜಿಯನ್ನು ಮೇ 30ರೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ದೂ: 080-35541407 ಅಥವಾ ಮೊ: 9036259781 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-18-1436208670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.