ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ಟೌನ್ನಲ್ಲಿ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲಾಗಿದೆ. ಇಲ್ಲಿ 2026-27ನೇ ಸಾಲಿನ ದಾಖಲಾತಿಗಾಗಿ 3 ವಿಭಾಗಗಳ (ವಿಜ್ಞಾನ ವಿಭಾಗ-ಪಿಸಿಎಂಬಿ. ವಾಣಿಜ್ಯ ವಿಭಾಗ-ಸಿಇಬಿಎ ಮತ್ತು ಕಲಾ ವಿಭಾಗ-ಎಚ್ಇಪಿಎಸ್) ವಿಷಯಗಳಿಗೆ ಮತ್ತು ಕನ್ನಡ, ಇಂಗ್ಲಿಷ್, ಹಿಂದಿ ಹಾಗೂ ಉರ್ದು ಭಾಷಾ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಗೌರವಧನದ ಅಧಾರದ ಮೇಲೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವವರು ಸಂಬಂಧಪಟ್ಟ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಬಿ.ಇಡಿ ಪದವಿ ಪಡೆದಿರುವುದು ಕಡ್ಡಾಯ. ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಉಪನ್ಯಾಸಕರು ಮೇ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಠಡಿ ಸಂಖ್ಯೆ: 308, ಕಂದಾಯ ಭವನ ರಾಮನಗರ. ದೂರವಾಣಿ ಸಂಖ್ಯೆ: 080-27271104 ಅಥವಾ ಕಾಲೇಜಿನ ಪ್ರಾಂಶುಪಾಲರು ದೂ: 7829489428, ಮಾಹಿತಿ ಕೇಂದ್ರದ ಸಿಬ್ಬಂದಿ ದೂ: 9880297132, 7795757850 ಹಾಗೂ 8197514161 ಸಂಪರ್ಕಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-873373103

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.