ರಾಮನಗರ: ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆ ವತಿಯಿಂದ ಮಹಿಳೆಯರಿಗೆ ಟೈಲರಿಂಗ್ ತರಬೇತಿ (ಫ್ಯಾಷನ್ ಡಿಸೈನಿಂಗ್) ಕುರಿತು 31 ದಿನಗಳ ಉಚಿತ ತರಬೇತಿ ಮೇ15ರಿಂದ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18ರಿಂದ 50ವರ್ಷ ವಯೋಮಾನದವರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು.

ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊ: 9380162042, 9481506564, 9740982585 ಸಂಪರ್ಕಿಸಲು ಸೂಚಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-14-1931735814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.