ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SBI | ಪ್ರೊಬೇಷನರಿ ಆಫೀಸರ್ ನೇಮಕಾತಿ: ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

Last Updated 27 ಜನವರಿ 2022, 11:39 IST
ಅಕ್ಷರ ಗಾತ್ರ

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಪ್ರೊಬೇಷನರಿ ಆಫೀಸರ್ ಹುದ್ದೆಗಳ (po) ನೇಮಕಾತಿಯ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.

ಪ್ರೊಬೇಷನರಿ ಆಫೀಸರ್ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ವಿಕ್ಷಣೆ ಮಾಡಬಹುದು. ಈ ಹುದ್ದೆಗಳಿಗಾಗಿ 2021ರಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು.

ಬ್ಯಾಂಕಿನ ಈ www.sbi.co.in ವೆಬ್‌ಸೈಟಿಗೆ ಲಾಗಿನ್‌ ಆಗಿ ಫಲಿತಾಂಶ ನೋಡಬಹುದು. ಹಾಗೂ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಜಾಲತಾಣ: www.sbi.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT