ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SBI ನೇಮಕಾತಿ: 1031 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ

Last Updated 8 ಏಪ್ರಿಲ್ 2023, 7:28 IST
ಅಕ್ಷರ ಗಾತ್ರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್‌, ಸಪೋರ್ಟ್‌ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆ: ಮ್ಯಾನೇಜರ್‌, ಸಪೋರ್ಟ್‌ ಆಫೀಸರ್

ಸ್ಥಳ: ಭಾರತದಾದ್ಯಂತ

ಹುದ್ದೆಗಳ ಸಂಖ್ಯೆ: 1031

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಬ್ಯಾಂಕ್‌ವೊಂದರಲ್ಲಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 60 ವರ್ಷ ಹಾಗೂ ಗರಿಷ್ಠ 63 ವರ್ಷ ವಯಸ್ಸಾಗಿರಬೇಕು.

ಆಯ್ಕೆ ಪ‍್ರಕ್ರಿಯೆ: ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮೇಲಿನ ಹುದ್ದೆಗಳ ಮಾಹಿತಿ, ಹುದ್ದೆಗಳ ವಿವರ, ವೇತನ ಶ್ರೇಣಿ, ವಿದ್ಯಾರ್ಹತೆ ಹಾಗೂ ಜಿಲ್ಲಾವಾರು ಹುದ್ದೆಗಳ ವಿವರಗಳನ್ನು ನೋಟಿಫಿಕೇಶನ್‌ನಲ್ಲಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ನೋಡಬಹದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2023

ಹೆಚ್ಚಿನ ಮಾಹಿತಿಗೆ: https://sbi.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT