ಬ್ಯಾಂಕ್ನಲ್ಲಿ ಉದ್ಯೋಗ ಪಡೆಯಬೇಕು ಎನ್ನುವವರಿಗೆ ಇಲ್ಲಿದೆ ಶುಭ ಸುದ್ದಿ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದಾದ್ಯಂತ ತನ್ನ ವಿವಿಧ ಶಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕ್ ತನ್ನ ಪ್ರಕಟಣೆಯಲ್ಲಿ ತಿಳಿಸಿರುವಂತೆ ಒಟ್ಟು 10 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದ್ದು, ಅಕ್ಟೋಬರ್ 28ರೊಳಗೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
.ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಆಯುಷ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ.
ಹುದ್ದೆಗಳ ವಿವರ

ಮ್ಯಾನೇಜರ್ ಹುದ್ದೆ – 6

ಡೆಪ್ಯೂಟಿ ಮ್ಯಾನೇಜರ್ –3

ಸಹಾಯಕ ಜನರಲ್ ಮ್ಯಾನೇಜರ್ – 1

ವಿದ್ಯಾರ್ಹತೆ:

ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಎಂಬಿಎ, ಪಿಜಿಡಿಬಿಎಂ ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಅಧಿಸೂಚಿಯಂತೆ ಅಭ್ಯರ್ಥಿಗಳು ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಗರಿಷ್ಠ 30 ವರ್ಷ.

ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ 35 ರಿಂದ 45 ವರ್ಷ.

ಮ್ಯಾನೇಜರ್ ಹುದ್ದೆಗೆ 24 ರಿಂದ 36 ವರ್ಷ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹750 ಆಗಿರುತ್ತದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಉಚಿತವಾಗಿರುತ್ತದೆ.

ಸಿಗುವ ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹64,820 ರಿಂದ ₹1,35,020 ವರೆಗೆ ವೇತನ ಸಿಗಲಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

https://recruitment.sbi.bank.in/crpd-sco-2025-26-12/apply

ಅಧಿಸೂಚಿ ಓದಲು ಇಲ್ಲಿ ಕ್ಲಿಕ್ ಮಾಡಿ.

https://sbi.bank.in/documents/77530/52947104/Final_ADV_CRPD_SCO_2025-26_12_ERD.pdf/c29ab890-bef6-e7a2-2efb-a896efc2404b?t=1759902449638

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.