ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ: ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಸೀನಿಯರ್ ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಹುದ್ದೆಗಳನ್ನು ನೇಮಕ ಮಾಡಲಾಗುವುದು.
ಹುದ್ದೆಗಳ ಸಂಖ್ಯೆ: 8
ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ಅನುಭವ ಕಡ್ಡಾಯ.
ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.
ಆಯ್ಕೆ ಪ‍್ರಕ್ರಿಯೆ: ಆನ್‌ಲೈನ್ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15–03-2023
ಹೆಚ್ಚಿನ ಮಾಹಿತಿಗೆ: https://sbi.co.in
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.