ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (ಎಸ್ಸಿಒ) ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಅಕ್ಟೋಬರ್ 18 ಅರ್ಜಿ ಸಲ್ಲಿಸುವ ಕಡೆಯ ದಿನವಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಆನ್ಲೈನ್ನಲ್ಲಿ ಅರ್ಜಿಗಳನ್ನು ಪ್ರತ್ಯೇಕವಾಗಿ ಸಲ್ಲಿಸಬೇಕು.

ಹುದ್ದೆಗಳ ಸಂಖ್ಯೆ: 600

ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ವೇತನ: ಮಾಸಿಕ ವೇತನಕ್ಕೆ ಸಂಬಂಧಿಸಿದ ಮಾಹಿತಿಗೆ ಈ ಕೆಳಗೆ ನೀಡಿರುವ ಎಸ್ಬಿಐ ವೆಬ್ಸೈಟ್ನಿಂದ ಮಾಹಿತಿ ಪಡೆಯಬಹುದು.

ವಯಸ್ಸು: 21 ರಿಂದ 40 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ).

ವಯೋಮಿತಿ ಸಡಿಲಿಕೆ: ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ (ಕೆಲವು ಹುದ್ದೆಗಳಿಗೆ ಮಾತ್ರ) ಹಾಗೂ ಅಭ್ಯರ್ಥಿಗಳ ಸೇವಾ ಅನುಭವವನ್ನು ಪರಿಗಣಿಸಿ ಸಂದರ್ಶನಕ್ಕೆ ಕರೆಯಲಾಗುವುದು. ನೇಮಕಾತಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹750, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.

ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನ: 18–10–2021

ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ನೋಡಿ: https://www.sbi.co.inor www.sbi.co.in/careers

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.