ಐಐಎಸ್ಇಆರ್ ತಿರುಪತಿ ಡಿಎಸ್‌ಟಿ-ಎಸ್‌ಇಆರ್‌ಬಿ ಜ್ಯೂನಿಯರ್ ಫೆಲೋಶಿಪ್ 2021

l ವಿವರ: ತಿರುಪತಿಯ ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಸೈನ್ಸ್ ಎಜುಕೇಷನ್ ಅಂಡ್ ರಿಸರ್ಚ್ (ಐಐಎಸ್ಇಆರ್), ಸ್ನಾತಕೋತ್ತರ ಪದವಿ ಪಡೆದವರಿಂದ ಜ್ಯೂನಿಯರ್ ಫೆಲೋಶಿಪ್ 2021ಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

l ಅರ್ಹತೆ: ಶೇ 55 ಅಂಕಗಳೊಂದಿಗೆ ರಸಾಯನಶಾಸ್ತ್ರದಲ್ಲಿ ಎಂಎಸ್‌ಸಿ ಮುಗಿಸಿದವರು ಈ ಫೆಲೋಶಿಪ್‌ಗೆ ಅರ್ಹರು. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 28 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಸಿಎಸ್‌ಐಆರ್, ಯುಜಿಸಿ–ನೆಟ್ ಅಥವಾ ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಸಿಂಥೆಟಿಕ್ ಕೆಮಿಸ್ಟ್ರಿ ಅಥವಾ ಕ್ಯಾಟಲಿಸಿಸ್‌ನಲ್ಲಿ ಅನುಭವ ಹೊಂದಿರಬೇಕು.

l ಆರ್ಥಿಕ ನೆರವು: ತಿಂಗಳಿಗೆ ₹ 31,000 ಹಾಗೂ ಶೇ 8 ರಷ್ಟು ಎಚ್‌ಆರ್‌ಎ ಭರಿಸಲಾಗುವುದು.

l ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 10, 2021

l ಅರ್ಜಿ ಸಲ್ಲಿಕೆ ವಿಧಾನ: ಇಮೇಲ್ ಮೂಲಕ

l ಹೆಚ್ಚಿನ ಮಾಹಿತಿಗೆ: www.b4s.in/praja/TBR5

ಡಿಆರ್‌ಡಿಒ ರಿಸರ್ಚ್ ಅಂಡ್ ಇನೊವೇಶನ್ ಸೆಂಟರ್ ಜ್ಯೂನಿಯರ್ ರಿಸರ್ಚ್ ಫೆಲೋಶಿಪ್ 2021

l ವಿವರ: ಡಿಫೆನ್ಸ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಜೇಷನ್‌ನ ರಿಸರ್ಚ್ ಅಂಡ್ ಇನೊವೇಶನ್ ಸೆಂಟರ್ ಸ್ನಾತಕೋತ್ತರ ಪದವಿ ಪಡೆದವರಿಂದ ಜ್ಯೂನಿಯರ್ ರಿಸರ್ಚ್ ಫೆಲೋಶಿಪ್‌ಗೆ ಅರ್ಜಿಗಳನ್ನು ಆಹ್ವಾನಿಸಿದೆ.

l ಅರ್ಹತೆ: ಮೆಟಿರಿಯಲ್ಸ್ ಸೈನ್ಸ್, ಫಿಸಿಕ್ಸ್, ಅಪ್ಲೈಡ್ ಸೈನ್ಸ್‌ನಲ್ಲಿ ಪ್ರಥಮ ದರ್ಜೆ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಈ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸಬಹುದು. ನೆಟ್ ಅಥವಾ ಗೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ 28 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹರು.

l ಆರ್ಥಿಕ ನೆರವು: ತಿಂಗಳಿಗೆ ₹ 31,000 ಹಾಗೂ ಎಚ್‌ಆರ್‌ಎ

l ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 12, 2021

l ಅರ್ಜಿ ಸಲ್ಲಿಕೆ ವಿಧಾನ: ಇಮೇಲ್ ಮೂಲಕ

l ಹೆಚ್ಚಿನ ಮಾಹಿತಿಗೆ: www.b4s.in/praja/RCF8

ಕೃಪೆ: buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.