ಸೋಮವಾರ, ಮೇ 23, 2022
26 °C

ಶಿವಮೊಗ್ಗ DCC ಬ್ಯಾಂಕ್: 98 ವಿವಿಧ ಹುದ್ದೆಗಳಿಗೆ ಅರ್ಜಿ; ಮೇ 16 ಕಡೆ ದಿನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಕ್ಲರ್ಕ್‌, ಅಟೆಂಡರ್ ಹಾಗೂ ಡ್ರೈವರ್‌

ಹುದ್ದೆಗಳ ಸಂಖ್ಯೆ: 98

ಸ್ಥಳ: ಶಿವಮೊಗ್ಗ

ವಿದ್ಯಾರ್ಹತೆ ಹಾಗೂ ವೇತನ: ಸಂಬಂಧಿತ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಅಧಿಸೂಚನೆಯನ್ನು ನೋಡುವುದು.

ವಯಸ್ಸು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಲಿಮಿಟೆಡ್‌ ನೇಮಕಾತಿ ಅಧಿಸೂಚನೆಯ ಪ್ರಕಾರ ಮೇ 16, 2022ಕ್ಕೆ ಅನುಗುಣವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

ಸಾಮಾನ್ಯ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 35

ಒಬಿಸಿ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 38

ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 40

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ವಿಳಾಸ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಿಬ್ಬಂದಿ ನಿಯಂತ್ರಣ ಸಮಿತಿ, ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್‌. ಬಾಲರಾಜ್‌ ಅರಸ್ ರಸ್ತೆ, ಪಿ.ಬಿ.ಸಂ–62, ಶಿವಮೊಗ್ಗ – 577201

ಅರ್ಜಿ ಸಲ್ಲಿಕೆ ಕಡೆ ದಿನಾಂಕ: 16–05–2022

ಅಧಿಸೂಚನೆ ಲಿಂಕ್‌: https://www.shimogadccbank.com/wp-content/uploads/2022/04/RECRITMENT-NOT...

ಅಧಿಕೃತ ವೆಬ್‌ ಸೈಟ್‌: https://www.shimogadccbank.com

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು