ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರ ನಡೆಸಲಾಗುತ್ತಿದೆ.

ಏಪ್ರಿಲ್ 4ರಿಂದ ಇದು ಆರಂಭವಾಗಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಬಿರದಲ್ಲಿ ಪಾನಿ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಫ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್ಗಳ ತಯಾರಿಕೆ ಬಗ್ಗೆ ತರಬೇತಿ ನೀಡಲಾಗುವುದು. 18 ರಿಂದ 49 ವರ್ಷ ವಯಸ್ಸಿನವರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ತರಬೇತಿ ಜೊತೆಗೆ ಊಟ ಹಾಗೂ ವಸತಿ ಸೌಕರ್ಯ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಮೊ.ಸಂ; 8970476050/ 9591514154ಕ್ಕೆ ಸಂಪರ್ಕಿಸಿ, ಹೆಸರು ನೋಂದಾಯಿಸಿಕೊಳ್ಳುಬಹುದು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-42-1258889536

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.