ಶಿವಮೊಗ್ಗ: ಕೆನರಾ ಬ್ಯಾಂಕ್ ದೇಶಪಾಂಡೆ ರುಡ್ಸೆಟ್ ತರಬೇತಿ ಸಂಸ್ಥೆಯಲ್ಲಿ ಮೇ ತಿಂಗಳ ಕೊನೆಯ ವಾರ ಮೊಬೈಲ್ ಫೋನ್ ರಿಪೇರಿ ಕುರಿತು ಉಚಿತ ತರಬೇತಿ ಆಯೋಜಿಸಲಾಗಿದೆ.

18ರಿಂದ 45 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತರು ಅರ್ಜಿ ಸಲ್ಲಿಸಬಹುದು. ಮೊಬೈಲ್ ಫೋನ್ಗಳ ಮೂಲ ಜ್ಞಾನ, ಹಾರ್ಡ್ವೇರ್ ಮತ್ತು ಸಾಫ್ಟ್ವೇರ್ ರಿಪೇರಿ, ದೋಷ ಪತ್ತೆ, ಉಪಕರಣಗಳ ಬಳಕೆ, ಗ್ರಾಹಕ ಸೇವಾ ಕೌಶಲಗಳು ಮತ್ತು ಸಣ್ಣ ಉದ್ಯಮ ಆರಂಭಿಸುವ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯ ಒದಗಿಸಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಬ್ಯಾಂಕ್ಗಳ ಮೂಲಕ ಸಾಲ ಸೌಲಭ್ಯ ಮತ್ತು ಮಾರ್ಗದರ್ಶನ ನೀಡಲಾಗುವುದು.

ಜಾಲತಾಣ www.rsetihaliyal.orgನಲ್ಲಿ ಅರ್ಜಿ ಸಲ್ಲಿಸಬಹುದು/ CBD RSETI Haliyal ವಾಟ್ಸ್ಆ್ಯಪ್ ಚಾನಲ್ನಲ್ಲಿರುವ ಲಿಂಕ್ https://forms.gle/ m4pcmpritDevbwug9 ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ಮೊ. ಸಂ: 9483485489ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-42-1399120810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.