ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

SIDB ಬ್ಯಾಂಕ್‌: 100 ಮ್ಯಾನೇಜರ್‌ಗಳ ನೇಮಕಾತಿ: ಅರ್ಜಿ ಸಲ್ಲಿಕೆ ಏ.08 ಕೊನೆ ದಿನ

Last Updated 9 ಮಾರ್ಚ್ 2022, 6:52 IST
ಅಕ್ಷರ ಗಾತ್ರ

SIDB ಬ್ಯಾಂಕ್‌ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳನ್ನು ಬ್ಯಾಂಕಿನ ವಿವಿಧ ವಿಭಾಗಗಳಲ್ಲಿ ನೇಮಕಾತಿ ಮಾಡಲಾಗುವುದು.

ಹುದ್ದೆಗಳ ಸಂಖ್ಯೆ: 100

ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. (ಮಾರ್ಚ್‌, 2022ಕ್ಕೆ ಅನ್ವಯವಾಗುವಂತೆ).

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ₹ 1100. ಎಸ್‌ಸಿ/ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹175 ಅರ್ಜಿ ಶುಲ್ಕ ಇದೆ.

ಆಯ್ಕೆ ಪ‍್ರಕ್ರಿಯೆ: ಲಿಖಿತ ‍ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2022

ಹೆಚ್ಚಿನ ಮಾಹಿತಿಗೆ: https://www.sidbi.in/en/careers

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT