ಸಿಂದಗಿ: ರಾಜ್ಯ ಸರ್ಕಾರವು 2026–27ನೇ ಸಾಲಿನಲ್ಲಿ 51 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕಾತಿಗೆ ಆದೇಶ ಹೊರಡಿಸಿದೆ. ಈ ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಕರ್ನಾಟಕ ಆದಿಜಾಂಭವ ಜನಸಂಘ ಉತ್ತರ ಕರ್ನಾಟಕ ವಲಯ ಅಧ್ಯಕ್ಷ ಸಾಯಬಣ್ಣ ದೇವರಮನಿ ಆಗ್ರಹಿಸಿದ್ದಾರೆ.

ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಾತಿ ಒಳಮೀಸಲಾತಿ ಅನ್ವಯ ಮಾಡಿಕೊಳ್ಳಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈಚೆಗೆ ಎಸ್ಡಿಎ, ಎಫ್ಡಿಎ ಹುದ್ದೆಗಳ ಅಧಿಸೂಚನೆ ಹೊರಡಿಸಿದ್ದು, ಕೇವಲ ಆರು ಹುದ್ದೆಗಳಿವೆ. ಕಡಿಮೆ ಹುದ್ದೆಗಳ ಅಧಿಸೂಚನೆ ಹೊರಡಿಸಿದರೆ ಉದ್ಯೋಗಾಂಕ್ಷಿಗಳಿಗೆ ಯಾವುದೇ ಪ್ರಯೋಜನಇಲ್ಲ. 100ಕ್ಕಿಂತ ಕಡಿಮೆ ಹುದ್ದೆಗಳಿದ್ದರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಪರೀಕ್ಷಾ ವೆಚ್ಚ ಉಚಿತವಾಗಿ ಘೋಷಿಸಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಅವರುಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-26-1643399007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.