ಕೇಂದ್ರ ಸರ್ಕಾರವು ‘ಸಶಸ್ತ್ರ ಸೀಮಾ ಬಲ’ (SSB) ಗ್ರೂಪ್ ಸಿ, ನಾನ್-ಗೆಜೆಟೆಡ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

404 ಹುದ್ದೆಗಳಿಗೆ ದೇಶದಾದ್ಯಂತ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು

ಅಧಿಸೂಚಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು. ವಿವಿಧ ಕ್ರೀಡೆಗಳಾದ ಫುಟ್ಬಾಲ್, ಕಬಡ್ಡಿ, ಅಥ್ಲೆಟಿಕ್ಸ್, ಬಾಕ್ಸಿಂಗ್, ಈಜು, ಹಾಕಿ, ಕುಸ್ತಿ, ಅರ್ಚರಿ, ಬಾಕ್ಸಿಂಗ್ ಸೇರಿದಂತೆ 28 ಕ್ರೀಡೆಗಳಲ್ಲಿ ಸಾಧನೆ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕ

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ– ಮೇ 9

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ– ಜೂನ್ 7

ವರ್ಗವಾರು ವಯೋಮಿತಿಯ ಸಡಿಲಿಕೆ

18 ರಿಂದ 23 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಬಳ

ಆಯ್ಕೆಯಾದ ಅಭ್ಯರ್ಥಿಗಳಿಗೆ ₹21,700 ರಿಂದ ₹69,100 ವರೆಗೆ ವೇತನ ಸಿಗಲಿದೆ.

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳು, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ....

ಅಧಿಸೂಚಿ ಓದಲು ಕೆಳಗೆ ಇಲ್ಲಿ ಕ್ಲಿಕ್ ಮಾಡಿ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.