ಕುಕನೂರು: ತಾಲ್ಲೂಕಿನ ತಳಕಲ್ ಗ್ರಾಮದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯುತ್ ಶಿಲ್ಪಿ, ವಿದ್ಯುನ್ಮಾನ ದುರಸ್ತಿಗಾರ, ಜೋಡಣೆಗಾರ, ಉದ್ಯೋಗ ಯೋಜನೆ ಅಡಿಯಲ್ಲಿ ಅಡ್ವಾನ್ಸ್ಡ್ ಸಿ.ಎನ್.ಸಿ. ಮಷಿನಿಂಗ್ ಟೆಕ್ನಿಷಿಯನ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಬೇಸಿಕ್ ಡಿಸೈನರ್ ಮತ್ತು ವರ್ಚುವಲ್ ವೆರಿಫೈಯರ್ ಸೇರಿ ವಿವಿಧ ವೃತ್ತಿಗಳಲ್ಲಿ ಸೀಟುಗಳು ಲಭ್ಯವಿರುತ್ತವೆ.

ಎಸ್ಎಸ್ಎಲ್ಸಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳು ಮೇ 8 ರೊಳಗೆ ವೆಬ್ಸೈಟ್: www.cite.karnataka.gov.in ನಲ್ಲಿ ಆನ್ಲೈನ್ ಮೂಲಕ ಅಥವಾ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಆಗಮಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-35-730533326

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.