ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಠಾಣೆ DCC ಬ್ಯಾಂಕ್: ಕ್ಲರ್ಕ್‌, ಪೀವನ್ ಸೇರಿ 78 ಹುದ್ದೆಗಳಿಗೆ ಅರ್ಜಿ 

Last Updated 1 ಸೆಪ್ಟೆಂಬರ್ 2022, 11:58 IST
ಅಕ್ಷರ ಗಾತ್ರ

ಬೆಂಗಳೂರು: ಮಹಾರಾಷ್ಟ್ರದ ಥಾಣೆ ಡಿಸಿಸಿ ಬ್ಯಾಂಕ್‌ನಲ್ಲಿ ಖಾಲಿ ಇರುವ 78ಕ್ಲರ್ಕ್‌, ಪೀವನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹುದ್ದೆಗಳ ವಿವರ: 78 ವಿವಿಧ ಹುದ್ದೆಗಳು

ಜೂನಿಯರ್ ಕ್ಲರ್ಕ್‌ : 23

ಪೀವನ್ : 55

ವಿದ್ಯಾರ್ಹತೆ ಹಾಗೂ ವೇತನ: ಸಂಬಂಧಿತ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಅಧಿಸೂಚನೆಯನ್ನು ನೋಡುವುದು.

ವಯಸ್ಸು

ಸಾಮಾನ್ಯ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 35

ಒಬಿಸಿ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 38

ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು: ಕನಿಷ್ಠ 18, ಗರಿಷ್ಠ 40

ನೇಮಕಾತಿ ವಿಧಾನ

ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು, ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ ಮೂಲಕವೇ ಅರ್ಜಿಯನ್ನು ಭರ್ತಿ ಮಾಡಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕಡೆ ದಿನಾಂಕ:05-09-2022

ಅಧಿಕೃತ ವೆಬ್‌ ಸೈಟ್‌: https://thanedistrictbank.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT