ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಹ್ವಾನಿಸಿದೆ.

ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕೃಷ್ಟತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ ಪ್ರಶಸ್ತಿ ನೀಡಲಾಗುತ್ತದೆ. ಕನಿಷ್ಠ 30 ವರ್ಷ ಮೇಲ್ಪಟ್ಟವರು, ಸೀರೆ ಉತ್ಪನ್ನದ ಮಾದರಿ, ಬಣ್ಣದ ಛಾಯಾಚಿತ್ರ, ವಿವಿಧ ಹಂತದ ವಿಡಿಯೊದೊಂದಿಗೆ ಮೇ 30ರ ಒಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂರವಾಣಿ-0816-2275370, ಮೊ 7022193202 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-17-206320167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.