ಶನಿವಾರ, ಸೆಪ್ಟೆಂಬರ್ 25, 2021
24 °C

ಉಡುಪಿ ಜಿಲ್ಲಾ ನ್ಯಾಯಾಲಯ: ಸ್ಟೆನೋ ಹುದ್ದೆಗಳಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಹುದ್ದೆಯ ಹೆಸರು : ಸ್ಟೆನೋ
ಹುದ್ದೆಗಳ ಸಂಖ್ಯೆ: 8

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಾಸಾಗಿರಬೇಕು. 

ವೇತನ ಶ್ರೇಣಿ: ₹27,650-₹52,650 ( ವಿವಿಧ ಭತ್ಯೆಗಳು ಸೇರಿ)

ವಯಸ್ಸು: ಕನಿಷ್ಠ–18 ಗರಿಷ್ಠ–35

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ.

ರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. 

ಅರ್ಜಿ ಸಲ್ಲಿಕೆ ಕೊನೆ ದಿನ: 30-09-2021

ವೆಬ್‌ಸೈಟ್‌: https://recruitmenthck.kar.nic.in/district/udu/stg/home.php

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು