ಉಡುಪಿ: ಉದ್ಯೋಗ ಮೇಳಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲ ಎಂದು ಪೂರ್ಣಪ್ರಜ್ಞ ಕಾಲೇಜು ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿ ಸಿ.ಎ ಪ್ರಶಾಂತ ಹೊಳ್ಳ ಹೇಳಿದರು.

ಪೂರ್ಣಪ್ರಜ್ಞ ಕಾಲೇಜು (ಸ್ವಾಯತ್ತ) ವತಿಯಿಂದ ಐಕ್ಯುಎಸಿ ಮಾರ್ಗದರ್ಶನದಲ್ಲಿ, ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಶಿಕ್ಷಕರ ಸಂಘ (ಮುಕ್ತಾ), ಸೃಷ್ಟಿ ಇನ್ಫೋಟೆಕ್ ಕುಂದಾಪುರ ಹಾಗೂ ವಿದ್ಯಾರ್ಥಿಗಳ ತರಬೇತಿ, ನಿಯೋಜನೆ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ಸಹಯೋಗದಲ್ಲಿ ಈಚೆಗೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು.

ಪ್ರಾಂಶುಪಾಲ ರಾಮು ಎಲ್. ಅಧ್ಯಕ್ಷತೆ ವಹಿಸಿದ್ದರು. ಮುಕ್ತಾ ಕಾರ್ಯದರ್ಶಿ ಡಾ. ಉದಯ ಶೆಟ್ಟಿ, ಸೃಷ್ಟಿ ಇನ್ಫೋಟೆಕ್ನ ವ್ಯವಸ್ಥಾಪಕ ನಿರ್ದೇಶಕ ಹರ್ಷವರ್ಧನ್ ಶೆಟ್ಟಿ ಪರೀಕ್ಷಾಂಗ ಕುಲಸಚಿವ ರಮೇಶ್ ಟಿ.ಎಸ್., ವಿನಯಕುಮಾರ್ ಡಿ., ಆನಂದ ಆಚಾರ್ಯ ಇದ್ದರು. ನೇಹಾ ಕಾರ್ಯಕ್ರಮ ನಿರೂಪಿಸಿದರು. ಧನ್ಯಾಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಲಕ್ಷ್ಮಿ ವಂದಿಸಿದರು. 17 ಕಂಪನಿಗಳು ನಡೆಸಿದ ಮೇಳದಲ್ಲಿ 623 ಅಭ್ಯರ್ಥಿಗಳು ಭಾಗವಹಿಸಿದ್ದರು. 135 ಅಭ್ಯರ್ಥಿಗಳು ಆಯ್ಕೆ ಆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-28-1716801315

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.