ಉಜಿರೆ: ಆಹಾರ ಉತ್ಪನ್ನ ಕ್ಷೇತ್ರದಲ್ಲಿ ಶುಚಿ ಮತ್ತು ರುಚಿಗೆ ಮಹತ್ವ ನೀಡಬೇಕು ಎಂದು ಉಜಿರೆಯ ಉದ್ಯಮಿ ಅರುಣ ಕುಮಾರ್ ಹೇಳಿದರು.

ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಫಾಸ್ಟ್ ಫುಡ್ ತಯಾರಿಕೆ ತರಬೇತಿಯ ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಉದ್ಯಮದಲ್ಲಿ ಕಠಿಣ ಪರಿಶ್ರಮ, ಶಿಸ್ತು, ಸಮಯಪಾಲನೆ ಮತ್ತು ಹೊಸತನವನ್ನು ಅಳವಡಿಸಿಕೊಂಡರೆ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಿಬಿರಾರ್ಥಿಗಳ ಪರವಾಗಿ ಅಶ್ವತ್ಥ್, ಅಶ್ವಿನಿ ಮತ್ತು ಮಂಗಳಾ ಅನಿಸಿಕೆ ವ್ಯಕ್ತಪಡಿಸಿದರು.

ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ವಿಜಯಕುಮಾರ್ ಬಿ.ಪಿ.ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆಯ ನಿರ್ದೇಶಕ ಅಜಯ್ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಕೆ.ಕರುಣಾಕರ ಜೈನ್ ವಂದಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-29-283775043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.