ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC | ಮೈನಿಂಗ್, ರಿಸರ್ಚ್‌ ಆಫೀಸರ್ ಹುದ್ದೆಗಳಿಗೆ ಅರ್ಜಿ

Last Updated 10 ಜನವರಿ 2022, 10:39 IST
ಅಕ್ಷರ ಗಾತ್ರ

ಕೇಂದ್ರ ಲೋಕಸೇವಾ ಆಯೋಗವು ಮೈನಿಂಗ್, ರಿಸರ್ಚ್‌ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳು: ವಿವಿಧ ಆಫೀಸರ್‌ ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಹುದ್ದೆಗಳಿಗೆ ಅನುಸಾರ ಯುಪಿಎಸ್‌ಸಿ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27–01–2022

ವೆಬ್‌ಸೈಟ್: www.upsc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT