ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC | ಸಿಡಿಎಸ್‌ ಪರೀಕ್ಷೆ: 341 ಹುದ್ದೆಗಳ ನೇಮಕಾತಿ ಅರ್ಜಿ

Last Updated 6 ಜನವರಿ 2022, 11:26 IST
ಅಕ್ಷರ ಗಾತ್ರ

ಕೇಂದ್ರ ಲೋಕಸೇವಾ ಆಯೋಗವು ಕಂಬೈನ್ಡ್‌ ಡಿಫೆನ್ಸ್ ಸರ್ವಿಸಸ್ ಪರೀಕ್ಷೆ (ಸಿಡಿಎಸ್‌) ಮೂಲಕ 341 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 341 ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಹುದ್ದೆಗಳಿಗೆ ಅನುಸಾರ ಯುಪಿಎಸ್‌ಸಿಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನಮೂಲಕ ಆಯ್ಕೆ ನಡೆಯಲಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 11–01–2022

ವೆಬ್‌ಸೈಟ್: www.upsc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT