ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC: ಸಿಎಂಎಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ

Last Updated 1 ಜನವರಿ 2022, 8:32 IST
ಅಕ್ಷರ ಗಾತ್ರ

ನವದೆಹಲಿ: ಕಂಬೈನ್ಡ್‌ ಮೆಡಿಕಲ್ ಸರ್ವೀಸ್‌ (ಸಿಎಂಎಸ್‌) ಹುದ್ದೆಗಳ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಿದೆ. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಫಲಿತಾಂಶ ನೋಡಬಹುದು.

ಯುಪಿಎಸ್‌ಸಿಯು ನವೆಂಬರ್‌ 21ರಂದು ಸಿಎಂಎಸ್‌ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ upsc.gov.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು.

ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮುಂದಿನ ಹಂತಕ್ಕೆ ಪ್ರವೇಶ ಪಡೆಯುತ್ತಾರೆ. ಮುಂದಿನ ಹಂತದಲ್ಲಿ ಸಂದರ್ಶನ ನಡೆಯಲಿವೆ.

ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ ನೋಡಿ: www.upsc.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT