ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC: ವಿವಿಧ ಎಕ್ಸಿಕ್ಯೂಟಿವ್ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ

Last Updated 12 ಜೂನ್ 2022, 11:23 IST
ಅಕ್ಷರ ಗಾತ್ರ

ಕೇಂದ್ರ ಲೋಕಸೇವಾ ಆಯೋಗವು 24ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್ ಎಂಜಿನಿಯರ್‌ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಸಂಖ್ಯೆ: 24ಹುದ್ದೆಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (ಎಂಜಿನಿಯರಿಂಗ್‌)

ವಯೋಮಿತಿ: ಹುದ್ದೆಗಳಿಗೆ ಅನುಸಾರ ಯುಪಿಎಸ್‌ಸಿ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು.

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ನಡೆಯಲಿದೆ.

ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2022

ವೆಬ್‌ಸೈಟ್: https://upsconline.nic.in/ora/VacancyNoticePub.php

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT