ವಿಜಯಪುರ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ದೇಶಿ ಯೋಜನೆಯಡಿ ಖಾಲಿ ಇರುವ ಫೆಸಿಲಿಟೇಟರ್ ಹುದ್ದೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕೃಷಿಯಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ವಿಭಾಗದ ಹುದ್ದೆಗಳ ಅನುಭವ ಹೊಂದಿರಬೇಕು.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಎರಡು ಪ್ರತಿಗಳೊಂದಿಗೆ ಜೂನ್ 5ರಂದು ಬೆಳಿಗ್ಗೆ 10 ಗಂಟೆಗೆ ಸಹ ವಿಸ್ತರಣಾ ನಿರ್ದೇಶಕರು ಕೃಷಿ ವಿಸ್ತರಣಾ ಕೇಂದ್ರ ವಿಜಯಪುರದಲ್ಲಿ ನಡೆಯುವ ಸಂದರ್ಶನಕ್ಕೆ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಸಹ ವಿಸ್ತರಣಾ ನಿರ್ದೇಶಕರು, ಕೃಷಿ ವಿಸ್ತರಣಾ ಕೇಂದ್ರದ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-26-361920978

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.