ವಿಜಯಪುರ: ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ (ಐಟಿಐ) ಮೇ 25ರಂದು ಕೋಲಾರದ ಹೋಂಡಾ ಮೋಟಾರ್ ಸೈಕಲ್ ಸ್ಕೂಟರ್ ಇಂಡಿಯಾ ಪ್ರೈ.ಲಿ. ಕಂಪನಿ ವತಿಯಿಂದ ಐಟಿಐ ಉತ್ತೀರ್ಣರಾದ ಮತ್ತು ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ಶಿಪ್ಗಾಗಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿದೆ.

ಮೇ 25ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಸಂದರ್ಶನ ಆರಂಭವಾಗಲಿದ್ದು, ವಿಜಯಪುರ ಜಿಲ್ಲೆಯ ಎಲ್ಲ ಐಟಿಐ ಪದವೀಧರರು ಭಾಗವಹಿಸಬಹುದು ಎಂದು ಪ್ರಾಚಾರ್ಯ ಎಂ.ಡಿ. ಪಡಸಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

99646 58059 ಅಥವಾ 99168 53605 ಸಂಖ್ಯೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-1520347784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.