ಬೆಂಗಳೂರು: ರಾಜ್ಯಜಲ ಸಂಪನ್ಮೂಲ ಇಲಾಖೆಯಲ್ಲಿ ಗ್ರೂಪ್-ಸಿ ಹಾಗೂ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಪರಿಶಿಷ್ಟ ಜಾತಿಯ ಬ್ಯಾಕ್‌ಲಾಗ್ ಹುದ್ದೆಗಳಾಗಿವೆ.

ಅರ್ಹ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು.

ಹುದ್ದೆಗಳ ಸಂಖ್ಯೆ: 155

ವಿದ್ಯಾರ್ಹತೆ: ಅಭ್ಯರ್ಥಿಗಳುದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸು, ವೇತನ, ವಯೋಮಿತಿ ಸೇರಿದಂತೆ ಇತರೆ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್‌ಸೈಟ್ ನೋಡಬಹುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-08-2022

ಅಧಿಕೃತ ವೆಬ್‌ಸೈಟ್ ವಿಳಾಸ : https://waterresouces.karnataka.gov.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.