ಶನಿವಾರ, ಫೆಬ್ರವರಿ 4, 2023
21 °C

ಜಲ ಸಂಪನ್ಮೂಲ ಇಲಾಖೆ: 155 SDA ಹುದ್ದೆಗಳಿಗೆ ಅರ್ಜಿ; ಪಿಯುಸಿ ವಿದ್ಯಾರ್ಹತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.

ಈ ಸದರಿ ಹುದ್ದೆಗಳು ಬ್ಲ್ಯಾಕ್‌ಲಾಗ್‌ (ಎಸ್‌ಸಿ) ಹುದ್ದೆಗಳಾಗಿರುತ್ತೇವೆ. ಆಸಕ್ತಿ ಇರುವ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ಹುದ್ದೆಗಳ ಹೆಸರು : ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ)

ಹುದ್ದೆಗಳ ಸಂಖ್ಯೆ : 155

ಶೈಕ್ಷಣಿಕ ಅರ್ಹತೆ: ದ್ವಿತೀಯ ಪಿಯುಸಿ /12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 

ವೇತನ ಶ್ರೇಣಿ : ₹21,400 ರಿಂದ ₹ 42,000

ವಯಸ್ಸು: ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25-10-2022

ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ನೋಡಬಹುದು:
https://bit.ly/3RduMD4

ವೆಬ್‌ಸೈಟ್‌: https://waterresources.karnataka.gov.in/

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು